Cauvery Handicrafts Emporium

ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಿಯಾಗಿ

ನೆನ್ನೆಯಷ್ಟೇ ವರ್ಗಾವಣೆಗೊಂಡಿದ್ದ ಐಪಿಎಸ್ ಅಧಿಕಾರಿ ಡಿ.‌ ರೂಪಾ ಮೌದ್ಗಿಲ್ ಅವರು ಇಂದು ಅಧಿಕಾರ ಸ್ವೀಕಾರ ಮಾಡಿದರು. ಈ ವೇಳೆ ಅವರನ್ನು ಸ್ವಾಗತ ಕೋರಲಾಯಿತು. ಈ ವೇಳೆ ನಿರ್ಗಮಿತ ವ್ಯವಸ್ಥಾಪಕ ನಿರ್ದೇಶಕ ರಾಮಾ ನಾಯಕ್ ಉಪಸ್ಥಿತರಿದ್ದರು.
ಇನ್ನು ನಿಗಮದ ಅಭಿವೃದ್ಧಿಗೆ ಒಟ್ಟಾಗಿ ಕೆಲಸ ಮಾಡುವ ಸಂಕಲ್ಪದೊಂದಿಗೆ ಕೆಲ ಹೊತ್ತು ಚರ್ಚೆ ನಡೆಸಿದೆವು.

ಡಾ. ಬೇಳೂರು ರಾಘವೇಂದ್ರ ಶೆಟ್ಟಿ. ಕ.ಕ.ಅ.ನಿಗಮ .

Translate »
Scroll to Top